ಉಡುಪಿ: ಕ್ರಿಸ್ಮಸ್ ಹಾಗೂ ಹೊಸ ವರ್ಷ ನಿಮಿತ್ತ ರೈಲು ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವುದರಿಂದ ಇದರ ನಿರ್ವಹಣೆಗೆ ಪಶ್ಚಿಮ ರೈಲ್ವೇ ವಿಭಾಗದ ಸಹಯೋಗದೊಂದಿಗೆ ವಡೋದರಾ ಜಂಕ್ಷನ್ -ಕೋಟ್ಟಾಯಂ ವಿಶೇಷ ರೈಲು ಸೇವೆಯನ್ನು ಕೊಂಕಣ ರೈಲ್ವೇ ಆರಂಭಿಸಲಿದೆ.
09124 ಸಂಖ್ಯೆಯ ವಡೋದರಾ ಜಂ. – ಕೋಟ್ಟಾಯಂ ವಿಶೇಷ ರೈಲು ಡಿ. 20, 27, ಜ.3 ಮತ್ತು ಜ.10ರಂದು ವಡೋದರಾ ಜಂಕ್ಷನ್‌ನಿಂದ ಬೆಳಗ್ಗೆ 6.05ಕ್ಕೆ ಹೊರಡಲಿದೆ. 09123 ಸಂಖ್ಯೆಯ ಕೋಟ್ಟಾಯಂ – ವಡೋದರಾ ಜಂಕ್ಷನ್ ವಿಶೇಷ ರೈಲು ಡಿ. 21, 28 ಮತ್ತು ಜ.4 ಮತ್ತು 11ರಂದು ರಾತ್ರಿ 11 ಗಂಟೆಗೆ ಕೋಟ್ಟಾಯಂನಿಂದ ಹೊರಡಲಿದೆ.
ಕರ್ನಾಟಕದ ಕರಾವಳಿಯ ಕಾರವಾರ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ (ಬೈಂದೂರು), ಕುಂದಾಪುರ, ಉಡುಪಿ, ಸುರತ್ಕಲ್, ಮಂಗಳೂರು ಜಂಕ್ಷನ್, ಕಾಸರಗೋಡು ನಿಲ್ದಾಣದಲ್ಲಿ ಈ ರೈಲು ನಿಲುಗಡೆಯಿದೆ. ರೈಲಿನಲ್ಲಿ 21 ಬೋಗಿ ಇರಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…