Featured

ಉಡುಪಿ : ಕ್ರೂರ ಮನಸ್ಥಿತಿಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ : ಯಶ್ಪಾಲ್‌ ಸುವರ್ಣ – Vishwanews24

ಕ್ರೂರ ಮನಸ್ಥಿತಿಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ..

ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಕೊಟ್ಟೆ ಕೊಡುತ್ತೇವೆ‌..

ನಾವು ಅವರದೇ ರೀತಿಯಲ್ಲಿ ಪ್ರತ್ಯುತ್ತರ ಕೊಟ್ಟರೆ ಮಾತ್ರ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬಹುದು..

ಬಿಜೆಪಿ‌ ಮುಖಂಡ ಯಶ್ಪಾಲ್‌ ಸುವರ್ಣ ಗುಡುಗು..

ಉಡುಪಿ: ಜಿಹಾದಿಗಳ‌ ಮಾನಸಿಕತೆ ಏನೆಂಬುವುದನ್ನು ಇಡೀ ದೇಶದ‌ ಜನ ತಿಳಿದುಕೊಂಡಿದ್ದಾರೆ. ರಾಜಸ್ಥಾನದಲ್ಲಿ ಬಡ ಟೈಲರ್ ಕನ್ಹಯ್ಯ ಲಾಲ್ ನನ್ನು ಹತ್ಯೆ ಮಾಡುವ ಮೂಲಕ ಮತ್ತೊಮ್ಮೆ ತಮ್ಮ‌ ದುಷ್ಟ ಕೃತ್ಯವನ್ನು‌ ಸಾಬೀತು ಮಾಡಿದ್ದಾರೆ. ಜಿಹಾದಿಗಳು ಮಾಡಿದ ಇಂತಹ ಕ್ರೂರ ಕೃತ್ಯವನ್ನು ಖಂಡಿಸುವುದಲ್ಲ. ಇಂತಹ ಕೃತ್ಯವೆಸಗಿದ ಕ್ರೂರ ಮನಸ್ಥಿತಿಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಕೊಟ್ಟೆ ಕೊಡುತ್ತೇವೆ‌ ಎಂದು ಬಿಜೆಪಿ‌ ಮುಖಂಡ ಯಶ್ಪಾಲ್‌ ಸುವರ್ಣ ಗುಡುಗಿದ್ದಾರೆ.

ಗುರುವಾರ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮವರ ತಲೆ ತೆಗೆದರೆ ಅದಕ್ಕೆ ನಾವು ಅವರದೇ ರೀತಿಯಲ್ಲಿ ಪ್ರತ್ಯುತ್ತರ ಕೊಟ್ಟರೆ ಮಾತ್ರ ಇಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಕನ್ಯಯ್ಯ ಲಾಲ್ ಹತ್ಯೆಕೋರರಿಗೆ‌ ಮಾತ್ರ ಗಲ್ಲುಶಿಕ್ಷೆ ಅಲ್ಲ. ಅವರ ಕುಟುಂಬವೂ ಸೇರಿದಂತೆ ಕೃತ್ಯಕ್ಕೆ ಸಹಕರಿಸಿದೆಲ್ಲರನ್ನೂ ಈ‌ ದೇಶದಿಂದಲೇ‌ ಒದ್ದೋಡಿಸಬೇಕು. ಆದಷ್ಟು ಬೇಗ ಹಿಂದೂ‌ ಸಮುದಾಯದವರೆಲ್ಲರೂ ಒಗ್ಗಟ್ಟಾಗಿ ಪ್ರತಿಭಟಿಸಿ ಎಚ್ಚರಿಕೆ‌ ನೀಡುತ್ತೇವೆ ಎಂದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago