ಉಡುಪಿ: ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ರಘುಪತಿ ಏಪ್ರಿಲ್ 23 ರಂದು ಬೆಳಗ್ಗೆ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೆನೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನಾಮಪತ್ರ ಸಲ್ಲಿಸುವ ಮುನ್ನ ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದರು.
ಅಭಿವೃದ್ಧಿಯೇ ಬಿಜೆಪಿಗೆ ಶ್ರೀ ರಕ್ಷೆಯಾಗಿರುವುದರಿಂದ ಮತ್ತು ಉಡುಪಿ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಆಗಿರುವ ಕೆಲಸ ಕಾರ್ಯಗಳನ್ನು ನೋಡಿ ಜನ ಮತ ಹಾಕುತ್ತರೆಂಬ ನಂಬಿಕೆಯಿದೆ ಹಾಗಾಗಿ ಬಹುಮತ ಅಂತರದಿಂದ ಈ ಭಾರಿ ಉಡುಪಿಯಲ್ಲಿ ಬಿಜೆಪಿ ಗದ್ದುಗೆಯನ್ನೆರಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯುವಮೋರ್ಚ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು,ಮಹೇಶ್ ಠಾಕೂರು,ಕಪ್ಪೆಟ್ಟು ಪ್ರವೀಣ್ ಕುಮಾರ್ ಶೆಟ್ಟಿ, ರವಿ ಅಮೀನ್ ಉಪಸ್ಥಿತಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…