Featured

ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24

ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24

ಸುರತ್ಕಲ್: ಬಸ್‌ನಲ್ಲಿ ಅನ್ಯ ಕೋಮಿನ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಜೋಡಿಯನ್ನು ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ
ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತದ್ದ ಖಾಸಗಿ ಬಸ್ಸಿನಲ್ಲಿ ಅನ್ಯ ಕೋಮಿನ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸುರತ್ಕಲ್
ಬಳಿ ಬಸ್ ತಡೆದ ಬಜರಂಗದಳದ ಕಾರ್ಯಕರ್ತರು. ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೇ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಜರಂಗದಳ,
ಜಿಲ್ಲೆಯಲ್ಲಿ ಲವ್‌ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರ ಕಾರ್ಯಾಚರಣೆ ನಡೆಸುತ್ತೇವೆಂದು
ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ನಾನು ನಂದಿ ಅಲ್ಲ, ನಾನು ಜಗದೀಶ್ ; ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ : ಸಿಡಿ ಯುವತಿ ಪರ ವಕೀಲ ಜಗದೀಶ್ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

9 minutes ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

45 minutes ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

55 minutes ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

1 hour ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

20 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

21 hours ago