ಸುರತ್ಕಲ್: ಬಸ್‌ನಲ್ಲಿ ಅನ್ಯ ಕೋಮಿನ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಜೋಡಿಯನ್ನು ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ
ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತದ್ದ ಖಾಸಗಿ ಬಸ್ಸಿನಲ್ಲಿ ಅನ್ಯ ಕೋಮಿನ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸುರತ್ಕಲ್
ಬಳಿ ಬಸ್ ತಡೆದ ಬಜರಂಗದಳದ ಕಾರ್ಯಕರ್ತರು. ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೇ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಜರಂಗದಳ,
ಜಿಲ್ಲೆಯಲ್ಲಿ ಲವ್‌ಜಿಹಾದ್ ಪ್ರಕರಣ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣ ಕಂಡು ಬಂದರೆ ಮತ್ತೆ ನೇರ ಕಾರ್ಯಾಚರಣೆ ನಡೆಸುತ್ತೇವೆಂದು
ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ನಾನು ನಂದಿ ಅಲ್ಲ, ನಾನು ಜಗದೀಶ್ ; ನಾನು ಮೂರನೇ ಕಣ್ಣು ಬಿಟ್ರೆ ಭಸ್ಮ ಆಗ್ತೀರಿ : ಸಿಡಿ ಯುವತಿ ಪರ ವಕೀಲ ಜಗದೀಶ್ -Vishwanews24
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…