Featured

ಉಡುಪಿ: ಖಾಸಗಿ ಬಸ್ ಗಳು ನಿಯಮ ಪಾಲಿಸದಿದ್ದರೆ ಕಟ್ಟುನಿಟ್ಟನ ಕ್ರಮ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ – vishwanews24

ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲು ಅಳವಡಿಕೆ ಕಡ್ಡಾಯ..

ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣ ದಾಖಲು..

ಆರ್‌ಟಿಓ ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ಗಳಿಗೂ ಬಾಗಿಲುಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಬಸ್‌ಗಳಿಗೆ ಬಾಗಿಲು ಅಳವಡಿಸಲು ನಿಗದಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್‌ಟಿಓ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್‌ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆರ್‌ಟಿಓ ಅಧಿಕಾರಿಗಳಿಗೆ ಈ ಮೊದಲೇ ಸೂಚಿಸಲಾಗಿತ್ತು. ಆದರೂ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಪ್ರತೀ ತಿಂಗಳು ನಿಯಮ ಉಲ್ಲಂಘಿಸಿದ ಬಸ್‌ಗಳ ಮೇಲೆ ಪ್ರಕರಣಗಳನ್ನು ದಾಖಲಿಸಬೇಕು ಎಂದವರು ಹೇಳಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

35 minutes ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 hour ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 hours ago