ಉಡುಪಿ: ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರೆಯೊಬ್ಬರು ಸ್ಥಳದಲ್ಲೆ ಮೃತ ಪಟ್ಟ ಘಟನೆ ಕಿನ್ನಿಮೂಲ್ಕಿ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು ಗುರುತಿಸಲಾಗಿದೆ.
ಇವರು ರಾತ್ರಿ 8.45 ಸುಮಾರಿಗೆ ಕಿನ್ನಿಮೂಲ್ಕಿ ಪೆಟ್ರೊಲ್ ಪಂಪ್‌ನಿಂದ ತನ್ನ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಎಕೆಎಮ್‌ಎಸ್ ನ ಚಾಲಕ ಸ್ಕೂಟಿಯನ್ನು ಗಮನಿಸದೆ ಇದ್ದುದರಿಂದ ಸವಾರೆ ಬಸ್ಸಿನ ಎಡ ಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…