Featured

ಉಡುಪಿ:  ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ, ಸರಕಾರ ನಮಗೆ ಹಣ ಕೊಡಲಿ : ಸದಾನಂದ ಛಾತ್ರ – vishwanews24

ಉಡುಪಿ:  ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ,  ಸರಕಾರ ನಮಗೆ ಹಣ ಕೊಡಲಿ : ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ

ಉಡುಪಿ: ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ. ಸರಕಾರ ನಮಗೆ ಹಣ ಕೊಡಲಿ ಎಂದು ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಖಾಸಗಿ ಬಸ್ ಗಳು ಸಾಕಷ್ಟು ವರ್ಷಗಳಿಂದ ಸೇವೆ ನೀಡುತ್ತಿವೆ. ಗ್ರಾಮೀಣ ಭಾಗದಲ್ಲೂ ನಮ್ಮ ಬಸ್ ಗಳು ಓಡಾಡುತ್ತಿವೆ. ಶಕ್ತಿ ಯೋಜನೆಯ ಸೌಲಭ್ಯವನ್ನು ನಾವೂ ನೀಡುತ್ತೇವೆ. ಈ ಸಂಬಂಧ ಸರಕಾರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಕೆಎಸ್ಸಾರ್ಟಿಸಿಗೆ ಯಾವ ರೀತಿ ಹಣ ನೀಡುತ್ತೀರೋ ಅದೇ ರೀತಿ ನಮಗೂ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

11 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

12 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

12 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

12 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

12 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

13 hours ago