ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ; ಸ್ಕೂಟರ್ ಸವಾರ ಮೃತ್ಯು – Vishwanews24
ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ; ಸ್ಕೂಟರ್ ಸವಾರ ಮೃತ್ಯು
ಉಡುಪಿ : ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ.
ಕೃಷ್ಣ ಪೂಜಾರಿ (57) ವರ್ಷ ಮೃತಪಟ್ಟ ವ್ಯಕ್ತಿ.
ಇನ್ನು ಸ್ಕೂಟರ್ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಆಗಸ್ಟ್ 1 ರಿಂದಲೇ ಹೊಸ ದರ ಜಾರಿ – Vishwanews24
ಈ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
