ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. ರಾತ್ರಿಯ ಸಮಯದಲ್ಲಿ ಘಟನಾ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗಳು ಪೋಲಿಸರಿಂದ ನಡೆದ ಬಳಿಕ ಕಳೇಬರವನ್ನು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಸ್ಥಿಪಂಜರದ ಸಾಗಟ ನಡೆಸಲು ಇಲಾಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿ ನೆರವಾದರು. ಅಸ್ಥಿ ಪಂಜರ ಪತ್ತೆಯಾಗಿರುವ ಸ್ಥಳದ ಮಾಲಿಕರು ಮುಂಬೈಯಲ್ಲಿ ವಾಸವಾಗಿದ್ದು, ಊರಿಗೆ ಬಂದಾಗ ಅವರಿಗೆ ಘಟನೆ ಕಂಡುಬಂದಿದೆ.
ಘಟನಾ ಸ್ಥಳದಲ್ಲಿದ್ದು ಡಿ.ವೈ.ಎಸ್.ಪಿ- ಟಿ.ಡಿ ಪ್ರಭು, ಉಡುಪಿ ಉಪವಿಭಾಗ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್, ಪಿ.ಎಸ್.ಐ ರಾಘವೇಂದ್ರ ಕಾನೂನು ಪ್ರಕ್ರಿಯೆ ನಡೆಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…