ಉಡುಪಿ : ಗಂಡಸಿನ ಅಸ್ಥಿ ಪಂಜರ ಪತ್ತೆ – Vishwanews24

Share this on WhatsAppದೊಡ್ಡಣಗುಡ್ಡೆ: ಗಂಡಸಿನ ಅಸ್ಥಿ ಪಂಜರ ಪತ್ತೆ ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. … Continue reading ಉಡುಪಿ : ಗಂಡಸಿನ ಅಸ್ಥಿ ಪಂಜರ ಪತ್ತೆ – Vishwanews24