Featured

ಉಡುಪಿ : ಗಣಪತಿ ಪ್ರತಿಷ್ಠಾಪನೆ ಅನುಮತಿ ಕಡ್ಡಾಯ – vishwanews24

ಉಡುಪಿ : ಗಣಪತಿ ಪ್ರತಿಷ್ಠಾಪನೆ ಅನುಮತಿ ಕಡ್ಡಾಯ

ಉಡುಪಿ : ಜಿಲ್ಲೆಯಾದ್ಯಂತ ಸೆಪ್ಟೆಂಬರ 7 ರಂದು ಗಣೇಶ ಹಬ್ಬದ ಆಚರಣೆ ಸಂದರ್ಭಕ್ಕೂ ಮುನ್ನ ಗಣಪತಿ ಪ್ರತಿಷ್ಟಾಪನೆ ಮಾಡುವ ಸ್ಥಳದ ಕುರಿತು ಬ್ಯಾನರ್ ,ಬಂಟಿAಗ್ಸ್ ಗಳನ್ನು ಪ್ರಮುಖ ಹಾಗೂ ಇತರೆ ಯಾವುದೇ ಸ್ಥಳಗಳಲ್ಲಿ ಆಳವಡಿಸವ ಮುನ್ನ ಮತ್ತು ಗಣಪತಿ ವಿಗ್ರಹಗಳನ್ನು ತರುವ ಮತ್ತು ವಿಸರ್ಜನಾ ಕಾಲಕ್ಕೆ ನಡೆಸುವ ಮೆರವಣಿಗೆಗಳ ಮಾರ್ಗ ಸಂಬ೦ಧ ಅನುಮತಿಗೆ ಪೊಲೀಸ್ ಇಲಾಖೆಯ ಸಂಬ೦ಧಪಟ್ಟ ಠಾಣಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರ(ಎನ್.ಓ.ಸಿ)ವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ

 

Vishwa News 24

Recent Posts

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

1 minute ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

4 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago