ಉಡುಪಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮಡ್ಗಾಂವ್ ವಿಶೇಷ ರೈಲು ಸಂಚಾರ ನಡೆಸಲಿದೆ.
ರೈಲ್ವೇ ಮಂಡಳಿ ಅನುಮತಿಯಂತೆ 06591 ರೈಲು ಸೆ. 11ರ ರಾತ್ರಿ 11.55ಕ್ಕೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಮಡ್ಡಾಂವ್‌ಗೆ ಹೊರಡಲಿದೆ. 06592 ರೈಲು ಸೆ. 14ರ ಬೆಳಗ್ಗೆ 11ಕ್ಕೆ ಮಡ್ಗಾಂವ್‌ನಿಂದ ಬೆಂಗಳೂರಿಗೆ ಹೊರಡಲಿದೆ.
ರೈಲು ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಪಡಿಲ್, ತೋಕೂರು, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ ಮೊದಲಾದ ಕಡೆಗಳಲ್ಲಿ ನಿಲುಗಡೆ ಇರಲಿದೆ.
ಸೆ.26ರಿಂದ ಮೂಡುಬಿದಿರೆಯಲ್ಲಿ ಕಂಬಳ ಅಕಾಡೆಮಿಯಿಂದ ಓಟಗಾರರಿಗೆ ತರಬೇತಿ ಶಿಬಿರ ಆರಂಭ ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್ ; ಪ್ರಕರಣ ದಾಖಲು ಉಡುಪಿ : ಕೊಲ್ಲೂರಿನ ಶ್ರೀ…
ಕುಂದಾಪುರ: ಶಾಲಾ ಮಕ್ಕಳ ಅಪಘಾತ ಪ್ರಕರಣ: ಬಸ್ ಚಾಲಕನಿಗೆ 1 ವರ್ಷ 17 ದಿನ ಜೈಲು ಕುಂದಾಪುರ: ಎಂಟು ಶಾಲಾ…
ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ನವದೆಹಲಿ: ಡಿಕೆ ಶಿವಕುಮಾರ್ ಸರ್ಕಾರಕ್ಕೆ…
ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ…
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್…