Featured

ಉಡುಪಿ : ಗಣೇಶ ಚತುರ್ಥಿ – ಸೆ. 19 ರಂದು ಸಾರ್ವತ್ರಿಕ ರಜೆ ಘೋಷಣೆ – Vishwanews24

ಉಡುಪಿ : ಗಣೇಶ ಚತುರ್ಥಿ – ಸೆ. 19 ರಂದು ಸಾರ್ವತ್ರಿಕ ರಜೆ ಘೋಷಣೆ

ಉಡುಪಿ, : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸೆಪ್ಟಂಬರ್ 19 ರ ಮಂಗಳವಾರದ0ದು ಆಚರಿಸುತ್ತಿರುವುದರಿಂದ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆ, ಪ್ರಸಕ್ತ ಸಾಲಿನ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲೆಯಾದ್ಯಂತ ಸೆ. 18 ರ ಸೋಮವಾರದಂದು ರದ್ದುಗೊಳಿಸಿ, ಸೆ. 19 ರ ಮಂಗಳವಾರದ0ದು ಸಾರ್ವತ್ರಿಕ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago