Featured

ಉಡುಪಿ: ಗಣೇಶ ಚತುರ್ಥಿ ಹಾಗೂ ವಿಸರ್ಜನಾ ಮೆರವಣಿಗೆ; ಮದ್ಯ ಮಾರಾಟ ನಿಷೇಧ :  ಡಿಸಿ ಆದೇಶ – vishwanews24

ಉಡುಪಿ: ಗಣೇಶ ಚತುರ್ಥಿ ಹಾಗೂ ವಿಸರ್ಜನಾ ಮೆರವಣಿಗೆ; ಮದ್ಯ ಮಾರಾಟ ನಿಷೇಧ :  ಡಿಸಿ ಆದೇಶ

ಉಡುಪಿ: ಗಣೇಶ ಹಬ್ಬದ ಪ್ರಯುಕ್ತ ಆ. 27ರಿಂದ ಜಿಲ್ಲೆಯಾದ್ಯಂತ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಉಪ-ವಿಭಾಗದಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡೆಯಲಿದೆ. ಈ ಪ್ರಯುಕ್ತ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಗ್ರಹ ವಿಸರ್ಜನೆ ನಡೆಯುವ ಸಂದರ್ಭದಲ್ಲಿ ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಅವರು, ಆ.27ರಂದು ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಹಾಗೂ ಉಡುಪಿ ನಗರ ವ್ಯಾಪ್ತಿಯಲ್ಲಿ ಆ.29 ಮತ್ತು ಅ. 31 ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

22 hours ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

23 hours ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

23 hours ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago