ಉಡುಪಿ : ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…