Featured

ಉಡುಪಿ : ಗಣೇಶ ಹಬ್ಬ – ಮಧ್ಯಮಾರಾಟ ನಿಷೇಧ – vishwanews24

ಉಡುಪಿ : ಗಣೇಶ ಹಬ್ಬ – ಮಧ್ಯಮಾರಾಟ ನಿಷೇಧ

ಉಡುಪಿ : ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago