Featured

ಉಡುಪಿ : ಗರ್ಭಿಣಿ ನಾಪತ್ತೆ – Vishwanews24

ಉಡುಪಿ : ಗರ್ಭಿಣಿ ನಾಪತ್ತೆ

ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿ0ದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ.9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

29 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

42 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

47 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago