ಉಡುಪಿ: ಗಾಂಧಿ ಜಯಂತಿಯ ಪ್ರಯುಕ್ತ ಪ್ರಾಣೆ ವಧೆ ಮಾಡುವುದನ್ನು ನಿಷೇದಿಸಲಾಗಿರುವುದರಿಂದ ಅಕ್ಟೋಬರ್ 2 ರಂದು ನಗರಸಭಾ ವ್ಯಾಪ್ತಿಯಲ್ಲಿ ಕೋಳಿ, ಕುರಿ, ಆಡು ಮತ್ತು ಇನ್ನಿತರ ಮಾಂಸ ಮಾರಾಟ ಹಾಗೂ ವಧೆ ಮಾಡುವುದನ್ನು ನಿಷೇದಿಸಲಾಗಿದೆ ಎಂದು ಪೌರಯುಕ್ತರ ಪ್ರಕಟಣೆ ತಿಳಿಸಿದೆ.
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್‌ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…
ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…