Featured

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು.

ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.

ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.

ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು. ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು. ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

7 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

8 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

8 hours ago