ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ.
ಗುಜರಾತ್ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದುಯಶಸ್ವಿ ಆಡಳಿತ,ಅಭಿವೃದ್ಧಿ ಪರ ಚಿಂತನೆಗೆ ಮತದಾರ ರ ಒಲವು ವ್ಯಕ್ತವಾಗಿದೆ.ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ ಚುನಾವಣೆ ಯಲ್ಲಿ ಪರಿಣಾಮ ಬಿರಲಿದ್ದು ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಅಧಿಕಾರ ನಡೆಸಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…