ಉಡುಪಿ: ಗೆಲ್ಲುವ ವಿಶ್ವಾಸ ಇದೆ – ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ : ಯಶ್ ಪಾಲ್ ಸುವರ್ಣ – Vishwanews24

Featured, ಉಡುಪಿ

ಉಡುಪಿ: ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ.

ಮತ ಚಲಾಯಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ಗೆಲ್ಲುವ ವಿಶ್ವಾಸ ಇದೆ ಮುಂದಿನ 5 ವರ್ಷಗಳಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.

May be an image of 3 people and textMay be an image of 7 people and text

ಮತ ಚಲಾಯಿಸಿದ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ – Vishwanews24

Leave a Reply