Featured

ಉಡುಪಿ : ಗೋ ಕಳ್ಳತನ, ಅಕ್ರಮ ಗೋ ಸಾಗಾಟ ಮಾಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಪಿಗೆ ಯಶ್ಪಾಲ್ ಸುವರ್ಣ ಆಗ್ರಹ – Vishwanews24

ಉಡುಪಿ : ಗೋ ಕಳ್ಳತನ, ಅಕ್ರಮ ಗೋ ಸಾಗಾಟ ಮಾಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಪಿಗೆ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗೋ ಕಳ್ಳತನ ಹಾಗೂ ಅಮಾನುಷವಾಗಿ ಅಕ್ರಮ ಗೋ ಸಾಗಾಟದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಆಗ್ರಹಿಸಿದ್ದಾರೆ.

ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಬಗ್ಗೆ ಚರ್ಚೆ ಆರಂಭವಾದ ದಿನದಿಂದ ಇಂತಹ ಘಟನೆಗಳು ಹೆಚ್ಚಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತಾಪಿ ವರ್ಗ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವ ಬಡ ಕೃಷಿಕರು ಚಿಂತೆಗೀಡಾಗಿದ್ದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ

ಪೋಲಿಸ್ ಇಲಾಖೆ ಇಂತಹ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತುರ್ತು ನೆಲೆಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆಯಲು ಪೊಲೀಸ್ ಇಲಾಖೆ ಇಂತಹ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಗಸ್ತು ವ್ಯವಸ್ಥೆ, ಚೆಕ್ ಪೋಸ್ಟ್ ಮೂಲಕ ವಾಹನ ತಪಾಸಣೆ ಹಾಗೂ ಇಂತಹ ಚಟವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಸಂಭಾವ್ಯ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago