ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಗರುಡ ಗ್ಯಾಂಗ್ ಗೆ ಸಂಬಂಧಿಸಿದ ಆಶೀಕ್, ರಾಕೀಬ್ ಎಂಬ ಆರೋಪಿಗಳನ್ನು ಹಾಗೂ ಸಕ್ಲಾನ್ ಎಂಬ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಉಡುಪಿ-ಮಣಿಪಾಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 18ರಂದು ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಕಾಪು ಮೂಲದ ಎರಡು ತಂಡಗಳ ಯುವಕರ ನಡುವೆ ಈ ಜಗಳ ನಡೆದಿದ್ದು, ಇವರ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಇನ್ನು ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…