Featured

ಉಡುಪಿ: ಗ್ಯಾಂಗ್ ವಾರ್ ಪ್ರಕರಣ; ಮೂವರು ಆರೋಪಿಗಳ ಬಂಧನ – vishwanews24

ಉಡುಪಿ: ಗ್ಯಾಂಗ್ ವಾರ್ ಪ್ರಕರಣ; ಗರುಡ ಗ್ಯಾಂಗ್ ನ ಮೂವರ ಬಂಧನ

ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಗರುಡ ಗ್ಯಾಂಗ್ ಗೆ ಸಂಬಂಧಿಸಿದ ಆಶೀಕ್, ರಾಕೀಬ್ ಎಂಬ ಆರೋಪಿಗಳನ್ನು ಹಾಗೂ ಸಕ್ಲಾನ್ ಎಂಬ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಉಡುಪಿ-ಮಣಿಪಾಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 18ರಂದು ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಕಾಪು ಮೂಲದ ಎರಡು ತಂಡಗಳ ಯುವಕರ ನಡುವೆ ಈ ಜಗಳ ನಡೆದಿದ್ದು, ಇವರ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಇನ್ನು ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago