ಉಡುಪಿ: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ.
ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್ ಮುಚ್ಚುವ ಭೀತಿ ಎದುರಾಗಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಬೇಕಿದ್ದು, ಇಲ್ಲವಾದಲ್ಲಿ ಎಲ್ಲಾ ಫಾಸ್ಟ್ ಫುಡ್ ಅಂಗಡಿಗಳನ್ನು ಮುಚ್ಚುವ ಸ್ಥಿತಿ ಉಂಟಾಗಬಹುದೆಂದು ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…