Featured

ಉಡುಪಿ : ಗ್ಯಾಸ್‌ ಸಮಸ್ಯೆ ;  ಮುಚ್ಚುವ ಭೀತಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು – vishwanews24

ಉಡುಪಿ : ಗ್ಯಾಸ್‌ ಸಮಸ್ಯೆ ;  ಮುಚ್ಚುವ ಭೀತಿಯಲ್ಲಿ ಫಾಸ್ಟ್ ಫುಡ್ ಅಂಗಡಿಗಳು

ಉಡುಪಿ: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ.

ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್ ಮುಚ್ಚುವ ಭೀತಿ ಎದುರಾಗಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಬೇಕಿದ್ದು, ಇಲ್ಲವಾದಲ್ಲಿ ಎಲ್ಲಾ ಫಾಸ್ಟ್ ಫುಡ್ ಅಂಗಡಿಗಳನ್ನು ಮುಚ್ಚುವ ಸ್ಥಿತಿ ಉಂಟಾಗಬಹುದೆಂದು ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

23 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

35 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

50 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

56 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago