Featured

ಉಡುಪಿ:  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ – Vishwanews24

ಉಡುಪಿ:  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ 18 ವರ್ಷ ಮೇಲ್ಪಟ್ಟ, ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಹೊಂದಿರುವ, ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬ0ಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಕುಂದಾಪುರ ತಾಲೂಕಿನ ಹೊಸಂಗಡಿ, ಇಡೂರು ಕುಂಜ್ಞಾಡಿ, ಉಳ್ಳೂರು, ಕಟ್‌ಬೇಲ್ತೂರು, ಕೊರ್ಗಿ, ಗುಲ್ವಾಡಿ ಹಾಗೂ ಯಡಮೊಗೆ ಮತ್ತು ಕಾರ್ಕಳ ತಾಲೂಕಿನ ನಂದಳಿಕೆ, ಇರ್ವತ್ತೂರು, ಕಲ್ಯಾ, ಕೆರ್ವಾಶೆ ಮತ್ತು ಬೋಳ ಗ್ರಾಮ ಪಂಚಾಯತ್‌ಗಳಲ್ಲಿ ತಲಾ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬ0ಧಿಸಿದ ಗ್ರಾಮ ಪಂಚಾಯತ್‌ನ ಪಂಚಾಯತ್ಅ ಭಿವೃದ್ಧಿ ಅಧಿಕಾರಿ (ಪಿಡಿಓ) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

11 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago