Featured

ಉಡುಪಿ: ಗ್ರಾಪಂ ಸದಸ್ಯ ಸ್ಥಾನಗಳ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಗ್ರಾಪಂ ಸದಸ್ಯ ಸ್ಥಾನಗಳ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್ ಸ್ಥಾನಗಳನ್ನು ಬಹಿರಂಗ ಹರಾಜಿನ ಮೂಲಕ ಮತದಾರರಿಗೆ ಹಣದ ಆಮಿಷವೊಡ್ಡಿ ಖರೀದಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಡಿಸೆಂಬರ್ 9 ರಂದು ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ, ಅಂತಹ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸಲಾಗುತ್ತದೆ.

ಇಂತಹ ಘಟನೆಗಳು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸಂಬಂಧಪಟ್ಟ ತಹಶೀಲ್ದಾರರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

5 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

5 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

6 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

6 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago