ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸುನೀತಾ ಡಿ.ಸೋಜಾ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ದಿನಾಂಕ 29.8.2021 ರಂದು ಉನ್ನತಿ ಸಭಾಭವನದಲ್ಲಿ “ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ವಿ. ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಣೇಶ್ ಕುಲಾಲ್, ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಾದ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಗಳಾದ ಶೇಖ್ ಆಶೀಫ್, ಅಲ್ವಿನ್ ಡಿಸೋಜ, ಪ್ರಭಾರಿ ಗಿಲ್ಬರ್ಟ್, ರಾಜಶ್ರೀ ಮಸ್ಕರೇನಸ್, ರೆಡ್ ಕ್ರಾಸ್ ಸಂಸ್ಥೆಯ ಜಯಕರ್ ಶೆಟ್ಟಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ಸುನೀತ ಡಿಸೋಜಾ ಅವರು ಸ್ವಾಗತಿಸಿ, ಕಾರ್ಯದರ್ಶಿ ರಾಯಲ್ ಡಿಸೋಜಾ ಅವರು ವಂದಿಸಿದರು. 105 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…