ಉಡುಪಿ : ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರ ಅನ್ವಯ ಮೇಲ್ಕಂಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…