Featured

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್ – Vishwanews24

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್

ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದ ವ್ಯಕ್ತಿಯೊಬ್ಬ ಅಲ್ಲಿದ್ದ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಇಂದ್ರಾಳಿಯ ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದೆ. ಸೊಸೈಟಿ ಒಳಗೆ ಬರುವ ಮೊಬೈಲ್ ಕಳ್ಳ, ವ್ಯವಹಾರಕ್ಕಾಗಿ ಬಂದವನಂತೆ ನಟಿಸಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾನೆ.

ಬಳಿಕ, ಸೊಸೈಟಿ ಸಿಬ್ಬಂದಿ ಬೇರೊಂದು ಗ್ರಾಹಕರ ಜೊತೆ ವ್ಯವಹಾರ ನಡೆಸುವ ಸಂದರ್ಭವನ್ನು ಬಳಸಿಕೊಂಡು ಟೇಬಲ್ ಮೇಲಿದ್ದ ಸಿಬ್ಬಂದಿಯ ಮೊಬೈಲ್ ನ್ನು ಪ್ಯಾಂಟ್ ಜೇಬಿಗೆ ಇಳಿಸಿಕೊಂಡು ಅಲ್ಲಿಂದ ಎಸ್ಕೆಪ್ ಆಗುತ್ತಾನೆ. ಈ ಮೊಬೈಲ್ ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

18 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

40 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

51 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 hour ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago