ಉಡುಪಿ : ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನ.23ರಂದು ನಡೆದಿದೆ.
ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾಸಮುದ್ರ ಮಾರ್ಗ ಬಳಿ ಇರುವ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಜ್ಯುವೆಲ್ಲರಿ ಅಂಗಡಿಗೆ ಇಬ್ಬರು ಬುರ್ಖಾ ಧರಿಸಿ ಬಂದಿದ್ದು, ಸೇಲ್ಸ್ ಮೆನ್ ಮೊಹಮ್ಮದ್ ಮುಬಾರಕ್ ಬಳಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿ, ಬೇರೆ ಬೇರೆ ಬಳೆಗಳನ್ನು ನೋಡುತ್ತಿದ್ದ ಮಹಿಳೆಯರು ಸೇಲ್ಸ್‌ಮೆನ್ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಮೋಸದಿಂದ ಕಳವುಗೈದಿದ್ದಾರೆ.
ಚಿನ್ನದ ಬಳೆಗಳ ಒಟ್ಟು ಮೌಲ್ಯ 3,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…