Featured

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು – Vishwanews24

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು – Vishwanews24

ಉಡುಪಿ : ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನ.23ರಂದು ನಡೆದಿದೆ.

ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾಸಮುದ್ರ ಮಾರ್ಗ ಬಳಿ ಇರುವ ಸುಲ್ತಾನ್‌ ಡೈಮಂಡ್‌ ಆಂಡ್‌ ಗೋಲ್ಡ್ ಜ್ಯುವೆಲ್ಲರಿ ಅಂಗಡಿಗೆ ಇಬ್ಬರು ಬುರ್ಖಾ ಧರಿಸಿ ಬಂದಿದ್ದು, ಸೇಲ್ಸ್‌ ಮೆನ್‌ ಮೊಹಮ್ಮದ್‌ ಮುಬಾರಕ್‌ ಬಳಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿ, ಬೇರೆ ಬೇರೆ ಬಳೆಗಳನ್ನು ನೋಡುತ್ತಿದ್ದ ಮಹಿಳೆಯರು ಸೇಲ್ಸ್‌ಮೆನ್‌‌ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಮೋಸದಿಂದ ಕಳವುಗೈದಿದ್ದಾರೆ.

ಚಿನ್ನದ ಬಳೆಗಳ ಒಟ್ಟು ಮೌಲ್ಯ 3,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

4 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

5 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

5 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

5 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

6 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

6 hours ago