Featured

ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ  :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ  :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ  : ಜಿಲ್ಲೆಯಲ್ಲಿ ಮಾರ್ಚ್ ೨೯ ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ , ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ,ಕಾಪು ತಾಲೂಕಿನ ಶಿರ್ವಾ-೧೨ ಕ್ಷೇತ್ರದ ಗ್ರಾಮ ಪಂಚಾಯತ್ ,ಕುಂದಾಪುರ ತಾಲೂಕಿನ ಕುಂಭಾಶಿ-೩ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂತೆ ಜಾತ್ರೆಗಳನ್ನು (ದೇವಸ್ಥಾನಗಳಲ್ಲಿ ಜಾತ್ರೆಯ ಬಗ್ಗೆ ನಡೆಯುವ ಧಾರ್ಮಿಕ ಆಚರಣೆಗಳನ್ನು ದೇವಸ್ಥಾನದ ಸಿಬ್ಬಂಧಿಗಳು ಮಾತ್ರ ಸೇರಿಕೊಂಡು ಸರಳವಾಗಿ ಆಚರಿಸಬಹುದಾಗಿದೆ) ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ : ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

20 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

38 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

54 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

58 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago