ಉಡುಪಿ : ಜಿಲ್ಲೆಯಲ್ಲಿ ಮಾರ್ಚ್ ೨೯ ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ , ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ,ಕಾಪು ತಾಲೂಕಿನ ಶಿರ್ವಾ-೧೨ ಕ್ಷೇತ್ರದ ಗ್ರಾಮ ಪಂಚಾಯತ್ ,ಕುಂದಾಪುರ ತಾಲೂಕಿನ ಕುಂಭಾಶಿ-೩ ಕ್ಷೇತ್ರದ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂತೆ ಜಾತ್ರೆಗಳನ್ನು (ದೇವಸ್ಥಾನಗಳಲ್ಲಿ ಜಾತ್ರೆಯ ಬಗ್ಗೆ ನಡೆಯುವ ಧಾರ್ಮಿಕ ಆಚರಣೆಗಳನ್ನು ದೇವಸ್ಥಾನದ ಸಿಬ್ಬಂಧಿಗಳು ಮಾತ್ರ ಸೇರಿಕೊಂಡು ಸರಳವಾಗಿ ಆಚರಿಸಬಹುದಾಗಿದೆ) ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…