ಉಡುಪಿ: ಚಲಿಸುತ್ತಿದ್ದ ರೈಲಿಗೆ ತಲೆಗೊಟ್ಟು 10 ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮದ ಕೊಳಚ್ಚೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಳ್ಮಣುವಿನ ಸದಾಶಿವ ಆಚಾರ್ಯ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಆದರ್ಶ (16) ಮೃತ ದುರ್ದೈವಿ.
ಸೂಡ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಯಾಗಿದ್ದ ಆದರ್ಶ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆತ ಮುಂಬೈಯಿಂದ ಕೂಚುವೇಲಿಗೆ ಹೋಗುತ್ತಿದ್ದ ರೈಲಿಗೆ ತಲೆಕೊಟ್ಟಿದ್ದು, ಇದರಿಂದ ತಲೆ ಕೈಕಾಲು ಛಿದ್ರಗೊಂಡಿತ್ತು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಆದರ್ಶ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಎನ್ನಲಾಗಿದೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಾಯದಷ್ಟೇ ಖರ್ಚು ಇರುತ್ತದೆ… ನೋಡಿ ಇಂದಿನ ದಿನ ಭವಿಷ್ಯ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…