ಉಡುಪಿ: ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ಜೂನ್ 13ರಂದು ನಡೆದಿದೆ.
ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಲ್ಲಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಭಾಗಗಳೆಲ್ಲಾ ರಸ್ತೆಯೆಲ್ಲಾ ಹರಡಿ ಬಿದ್ದಿದೆ. ಕಾರಿನ ಇಂಜಿನ್ ಮಾರುದ್ದ ಹೋಗಿ ಬಿದ್ದಿದೆ. ಇನ್ನು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…