ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಒಂದು ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ಶುಕ್ರವಾರ ನಡೆದಿದೆ.
ಕರಾವಳಿ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ.ಹತೋಟಿ ಕಳೆದುಕೊಂಡ ಚಾಲಕ ಎದುರಿಗಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಟೆಂಪೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಉಡುಪಿ ನಗರ ಸಂಚಾರಿ ಠಾಣಾ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…