Featured

ಉಡುಪಿ : ಚಿಕನ್ ಪ್ರಿಯರಿಗೆ ಶಾಕ್ : ಕೋಳಿ ಮಾಂಸದ ಬೆಲೆ ಏರಿಕೆ – Vishwanews24

ರಾಜ್ಯದಾದ್ಯಂತ ಸುರಿದ ಭಾರಿ ಮಳೆ ಹಾಗೂ ಕುಕ್ಕುಟೋದ್ಯಮದಲ್ಲಿ ಬಳಸುವ ಕಚ್ಛಾ ವಸ್ತುಗಳ ದರ ಏರಿಕೆಯ ಪರಿಣಾಮಕೋಳಿ ಮಾಂಸದ ಬೆಲೆ ಏರಿಕೆ

ಉಡುಪಿ : ಚಿಕನ್ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಾದ್ಯಂತ ಸುರಿದ ಭಾರಿ ಮಳೆ ಹಾಗೂ ಕುಕ್ಕುಟೋದ್ಯಮದಲ್ಲಿ ಬಳಸುವ ಕಚ್ಛಾ ವಸ್ತುಗಳ ದರ ಏರಿಕೆಯ ಪರಿಣಾಮ ಕೋಳಿ ಮಾಂಸದ ಬೆಲೆ ಹೆಚ್ಚಾಗುತ್ತಿದೆ.

ತಿಂಗಳ ಹಿಂದೆ ತೀವ್ರ ಕುಸಿತ ಕಂಡಿದ್ದ ಚಿಕನ್‌ ದರ ಇದೀಗ ಮತ್ತೆ ಏರಿಕೆಯಾಗುತ್ತಿದೆ. ಆಗಸ್ಟ್‌ನಲ್ಲಿ ಕೋಳಿ ಕೆಜಿಗೆ 100 ರೂ. ದರ ಇತ್ತು. ಸದ್ಯ 140ಕ್ಕೆ ಏರಿಕೆಯಾಗಿದೆ. ಚಿಕನ್‌ ಕೆಜಿಗೆ 150 ದರ ಇತ್ತು. ಇದೀಗ 200 ರೂ.ಗೆ ಹೆಚ್ಚಳವಾಗಿದೆ. ಸ್ಕಿನ್‌ಲೆಸ್‌ ಕೆ.ಜಿಗೆ 170 ರೂ. ಇತ್ತು. ಸದ್ಯ 220 ತಲುಪಿದೆ.

ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಕುಕ್ಕುಟೋದ್ಯಮಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಕೋಳಿ ಸಾಕಣೆ ಫಾರ್ಮ್‌ಗಳಿಗೆ ಮಳೆಯ ನೀರು ನುಗ್ಗಿ ಲಕ್ಷಾಂತರ ಕೋಳಿಗಳು ಸಾವನ್ನಪ್ಪಿವೆ. ನಿರಂತರ ಮಳೆ ಸುರಿಯುತ್ತಲೇ ಇರುವುದರಿಂದ ತೇವಾಂಶದ ಕಾರಣಕ್ಕೆ ಕೋಳಿ ಮಾಂಸ ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಹೀಗಾಗಿ ಕೋಳಿ ಮಾಂಸದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.

ಮತ್ತೊಮ್ಮೆ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ..’ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago