Featured

ಉಡುಪಿ ಚಿಕ್ಕಮಗಳೂರು ಅಮೃತ್ ಶೆಣೈ ಪರ ಹೆಚ್ಚಿದ ಒಲವು,ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಶೆಣೈ ಪರ ಬ್ಯಾಟಿಂಗ್.

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಮೃತ್ ‌ಶೆಣೈಯವರ ಪರ ಪ್ರಚಾರ ಭಾಷಣ ಕಳಸದಲ್ಲಿ ನಡೆಯಿತು ,ಕಾರ್ಕಳ‌ ಕ್ಷೇತ್ರದ ಸಮಾಜ ಸೇವಕಿ ಅನಿತಾ ಡಿಸೋಜ ಮಾತನಾಡುತ್ತಾ ಶೆಣೈಯವರ ವ್ಯಕ್ತಿತ್ವವನ್ನು ವಿವರಿಸಿದರು ಅಭಿವೃದ್ಧಿಯಬಗ್ಗೆ ಅವರಲ್ಲಿದ್ದ ಗಾಢವಾದ ಜ್ಞಾನ ಹಾಗೂ ಅವರ ಬಧ್ದತೆಯನ್ನು ವಿವರಿಸಿದರು ,ಉಡುಪಿಯ ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಅಮೃತ್ ರವರು ಯಾರ ಬಗ್ಗೆಯೂ ಟೀಕೆ ಮಾಡದೆ ಪ್ರಚಾರ ಮಾಡುವ ಅಪರೂಪದ ವ್ಯಕ್ತಿ ಎಂದು ಕೊಂಡಾಡಿದರು ,ಶೋಭಾ ಹಾಗೂ ಪ್ರಮೋದ್ ಇಬ್ಬರಿಗೂ ಈಗಾಗಲೇ ದೇವರು ಹಲವು ಬಾರಿ ಅವಕಾಶ ಅಧಿಕಾರ ನೀಡಿದ್ದಾರೆ ಅವರನ್ನು ಹತ್ತಿರದಿಂದ ನೋಡಿದ್ದೇವೆ  ಶೆಣೈಯವರು ಅಧಿಕಾರ ಇಲ್ಲದೇ ಇಷ್ಟು ಸೇವೆ ಮಾಡಿದ್ದಾರೆ ಒಂದು ಅವಕಾಶ ಅವರಿಗೆ ನೀಡುವುದು ನಮ್ಮ ಕರ್ತವ್ಯ ಎಂದರು ,ಕಲೀಲ್ ಕೆರಾಡಿ ಮಾತನಾಡಿ ರ  ಪ್ರಮೋದ್ ಜೆಡಿಎಸ್ ನಿಂದ ಸ್ಪರ್ಧೆ ‌ಮಾಡುವುದು ಸಮರ್ಥನೀಯ ಅಲ್ಲಾ ಶೆಣೈಯವರ ದಿಟ್ಟ ನಿರ್ಧಾರಕ್ಕೆ ನಮ್ಮ ಸ್ವಯಂ ಸ್ಪೂರ್ತಿ ಯ ಬೆಂಬಲ ಎಂದರು
ಜಯಶ್ರೀ ಭಟ್ ಸ್ವಾಗತಿಸಿದರು ಅಭ್ಯರ್ಥಿ ಅಮೃತ್ ಶೆಣೈ ಅಂಗಡಿಗಳಿಗೆ ತೆರಳಿ ಕಳಸ ಪೇಟೆಯಲ್ಲಿ ಮತಯಾಚನೆ ಮಾಡಿದರು ತರಿಕೆರೆಯಿಂದ ವರದರಾಜ ಮತ್ತು ತಂಡ ,ಚಿಕ್ಕಮಗಳೂರಿನಿಂದ ಹನೀಫ್ , ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago