Featured

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ಹಿಂದಿನ ಅವಧಿಯಲ್ಲಿ ಆದ ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ನನ್ನನ್ನು ಬೆಂಬಲಿಸುತ್ತಾರೆ : ಜಯಪ್ರಕಾಶ್ ಹೆಗ್ಡೆ – Vishwanews24

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ಹಿಂದಿನ ಅವಧಿಯಲ್ಲಿ ಆದ ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ನನ್ನನ್ನು ಬೆಂಬಲಿಸುತ್ತಾರೆ : ಜಯಪ್ರಕಾಶ್ ಹೆಗ್ಡೆ

ಉಡುಪಿ: ಸರಕಾರದ ಅಭಿವೃದ್ದಿ ಯೋಜನೆಗಳನ್ನು, ಕಾರ್ಯಗತಗೊಳಿಸುವುದು ಸಂಸದರ ಕರ್ತವ್ಯˌಈ ನಿಟ್ಟಿನಲ್ಲಿ ನನ್ನ ಹಿಂದಿನ ಅವಧಿಯಲ್ಲಿ ಆದ ಅಭಿವೃದ್ಧಿಯನ್ನು ಪರಿಗಣಿಸಿ ಜನತೆ ನನ್ನನ್ನು ಬೆಂಬಲಿಸುವ ಆಶಾವಾದ ನನ್ನಲ್ಲಿದೆ. ಮುಂದಿನ ದಿನಗಳಲ್ಲಿಯೂ ನಾನು ಜಿಲ್ಲೆಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿದ್ದೇನೆˌ ಹಿಂದುಳಿದ ಆಯೋಗದ ವರದಿಯಲ್ಲಿ ಅತಿ ಬಡವರನ್ನು ಗುರುತಿಸಿ ಸೇರ್ಪಡೆಗೊಳಿಸಿದ್ದೇನೆ ವ್ಯಕ್ತಿಯ ಸಿಂಪ್ಲಿಸಿಟಿ ಎಂಬುದು ಚುನಾವಣೆಯ ವಿಷಯವಲ್ಲ. ಅಭಿವೃದ್ಧಿಯ ಕೆಲಸಗಳನ್ನು ಮಾಡುವುದಕ್ಕೆ ಆದ್ಯತೆ ನೀಡುವುದು ಮುಖ್ಯ.

ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಯನ್ನು ನೆನಪಿಸಿಕೊಳ್ಳಬೇಕಾಗಿದೆˌಜನತೆಯಲ್ಲಿ ಬದಲಾವಣೆಬೇಕು ಎಂಬ ಅಭಿಪ್ರಾಯ ಬಂದಿದೆ, ಚುನಾವಣೆಗಾಗಿ ವಿವಿಧ ಸಮಿತಿಗಳ ರಚನೆ ಮಾಡಬೇಕಾಗಿದೆˌ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿಗಳಾದ ಕೆ. ಜಯಪ್ರಕಾಶ್ ಹೆಗ್ಡೆಯವರು ಹೇಳಿದರುˌ

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಮಾತನಾಡುತ್ತಿದ್ದರು.

ಸಭೆಯಲ್ಲಿ ಪಕ್ಷದ ಮುಖಂಡರುಗಳಾದ ಕಿಶನ್ ಹೆಗ್ಡೆ ಕೋಳ್ಕೆಬೈಲ್ˌ ಸುಧೀರ್ ಕುಮಾರ್ ಮರೋಳಿˌಉದಯಕುಮಾರ್ ಶೆಟ್ಟಿ ಮುನಿಯಾಲು ˌ ಮಲ್ಯಾಡಿ ಶಿವರಾಮ್ ಶೆಟ್ಟಿ ˌ ಗೀತ ವಾಗ್ಳೆ ˌ ದಿನೇಶ್ ಹೆಗ್ಡೆ ಮುಳವಳ್ಳಿ ˌ ಕಾಪು ದಿವಾಕರ ಶೆಟ್ಟಿ ˌ ಸಂತೋಷ್ ಕುಲಾಲ್ ˌ ನವೀನ್ ಚಂದ್ರ ಶೆಟ್ಟಿ ˌ ಹರೀಶ್ ಕಿಣಿˌ ಜ್ಯೋತಿ ಹೆಬ್ಬಾರ್ ˌ ದಿನೇಶ್ ಪುತ್ರನ್ ˌ ನವೀನ್ ಚಂದ್ರ ಸುವರ್ಣˌ ಸದಾಶಿವ ದೇವಾಡಿಗˌ ಹರಿಪ್ರಸಾದ್ ಶೆಟ್ಟಿ ˌಪ್ರಖ್ಯಾತ್ ಶೆಟ್ಟಿ ˌ ಕುಶಲ ಶೆಟ್ಟಿˌ ˌ ಬಿಪಿನ್ ಚಂದ್ರಪಾಲ್ ನಕ್ರೆˌ ಶಬೀರ್ ಅಹ್ಮದ್ˌ ಸುನಿತಾ ಶೆಟ್ಟಿ ˌರೋಶನ್ ಒಲಿವರಾ ˌ ಸರಸ್ ಬಂಗೇರ ˌಮುರಳಿ ಶೆಟ್ಟಿ ˌ ಜಯಕುಮಾರ್ˌ ಕೀರ್ತಿ ಶೆಟ್ಟಿ ˌ ಕಿಶೋರ್ ಕುಮಾರ್ ಎರ್ಮಾಳ್ ˌ ಶಶಿಧರ್ ಶೆಟ್ಟಿ ಎಲ್ಲೂರು ˌ ಮಹಾಬಲ ಕುಂದರ್. ವೈ .ಸುಕುಮಾರ್ˌ ಬಾಲಕೃಷ್ಣ ಪೂಜಾರಿˌ ವಿನಯ ಬಲ್ಲಾಳ್ ˌ ರೋಷನ್ ಶೆಟ್ಟಿ ˌಅಬ್ದುಲ್ ಅಜೀಜ್ˌ ˌ ಸುರೇಶ್ ಶೆಟ್ಟಿ ಬನ್ನಂಜೆ ˌ ಚಂದ್ರಶೇಖರ್ ಶೆಟ್ಟಿ ˌ ಅಬೀಬ್ ಆಲಿˌ ದಿವಾಕರ್ ಕುಂದರ್ˌ ಕಿರಣ ಹೆಗ್ಡೆˌ ಮಲ್ಲಿಕಾ ಪೂಜಾರ್ತಿ ˌಜಯಾನಂದ್ˌ ಶೇಕ್ ವಹೀದ್ ˌ ಇಸ್ಮಾಯಿಲ್ ಅತ್ರಾಡಿˌ ಕೇಶವ ಕೋಟ್ಯಾನ್ ˌ ಸೌರಭ್ ಬಲ್ಲಾಳ್ ˌ ಮುಂತಾದವರು ಉಪಸ್ಥಿತರಿದ್ದರು ˌ

ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಸ್ವಾಗತಿಸಿದರು ˌ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago