ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ – Vishwanews24

Featured, ಉಡುಪಿ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಮೋದ್ ಮಧ್ವರಾಜ್ ನೇಮಕ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಅರಗ ಜ್ಞಾನೇಂದ್ರರವರು ರಾಜ್ಯ ಚುನಾವಣಾ ಸಮಿತಿಯ ನಿರ್ದೇಶನದ ಮೇರೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರನ್ನು ನೇಮಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಸಂಸದನಾಗಿ ಕೂಡಾ ನಾನು ದಾಖಲೆಯ ಅಭಿವೃದ್ದಿಯನ್ನು ಮಾಡಬಲ್ಲೆ. : ಕೋಟ ಶ್ರೀನಿವಾಸ ಪೂಜಾರಿ – Vishwanews24

Leave a Reply