Featured

ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ – ದ. ಕ. ಕ್ಷೇತ್ರಕ್ಕೆ ಪದ್ಮರಾಜ್ : ಕೈ ಅಭ್ಯರ್ಥಿಗಳು ಫೈನಲ್ ; ಘೋಷಣೆಯಷ್ಟೇ ಬಾಕಿ – Vishwanews24

ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ – ದ. ಕ. ಕ್ಷೇತ್ರಕ್ಕೆ ಪದ್ಮರಾಜ್ : ಕೈ ಅಭ್ಯರ್ಥಿಗಳು ಫೈನಲ್ ; ಘೋಷಣೆಯಷ್ಟೇ ಬಾಕಿ

ರಾಜ್ಯದ 16 ಲೋಕಸಭಾ‌ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಸಲಾಗಿದೆ.

ಸಭೆಯಲ್ಲಿ 11 ರಾಜ್ಯಗಳ 80 ಲೋಕಸಭಾ ಕ್ಷೇತ್ರಗಳ ಟಿಕೆಟ್‌ ಬಗ್ಗೆ ಚರ್ಚೆ ನಡೆದಿದೆ. ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ 16 ಕ್ಷೇತ್ರಗಳ ಟಿಕೆಟ್‌ ಫೈನಲ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ. ಐದು ಕ್ಷೇತ್ರಗಳನ್ನು ಪೆಂಡಿಂಗ್‌ ಇಡಲಾಗಿದೆ. ಏಳು ಕ್ಷೇತ್ರಗಳಿಗೆ ಈಗಾಗಲೇ ಟಿಕೇಟ್ ಘೋಷಣೆ ಆಗಿದ್ದು ಘೋಷಣೆ ಅಷ್ಟೆ ಬಾಕಿ ಉಳಿದಿದೆ.

ಜಯಪ್ರಕಾಶ್ ಹೆಗ್ಡೆದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ . ಕಾಂಗ್ರೆಸ್ ಸೇರಿ ಚುನಾವಣೆ ಸ್ಪರ್ಧೆ ಮಾಡುತ್ತಾರೆ ಎಂದು ಲೆಕ್ಕಚಾರದಲ್ಲಿದ್ದ ಬಿಜೆಪಿಯ ಡಿ.ವಿ.ಸದಾನಂದ ಗೌಡರ ನಿರೀಕ್ಷೆ ಇದ್ದ ಎಲ್ಲಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ಆಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago