Featured

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಕಣಕ್ಕೆ – Vishwanews24

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಬಿ ಫಾರಂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ – ಜೆಡಿಎಸ್ ಸೀಟು ಹಂಚಿಕೆ ಒಪ್ಪಂದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬುವುದು ಭಾರೀ ಕುತೂಹಲ ಸೃಷ್ಟಿಸಿತ್ತು. ಆದರೆ ಇಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚಿಹ್ನೆಯಡಿ ಸ್ಪರ್ಧಿಸುವುದು ಖಚಿತಗೊಳ್ಳುತ್ತಿದ್ದಂತೆ ಗೊಂದಲಗಳಿಗೆ ತೆರೆಬಿದ್ದಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ವಿಶ್ವಾಸಗಳಿಸುತ್ತೇನೆ. ಅಲ್ಲದೆ, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ವೈಫಲ್ಯ, ಕ್ಷೇತ್ರದ ಜನತೆಗೆ ಸಂಸದೆಯ ಮೇಲೆ ಇರುವ ಆಕ್ರೋಶದ ಲಾಭವನ್ನು ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.
ಜಿಲ್ಲೆಯ ಜನತೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವುದನ್ನು ಎಷ್ಟರ ಮಟ್ಟಿಗೆ ಒಪ್ಪುತ್ತಾರೆ ಯಕ್ಷಪ್ರಶ್ನೆಯಾಗಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

18 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

19 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

19 hours ago