ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.
ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…