ಲೋಕಸಭಾ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ,ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ,ಸಂಸದನಾದರೆ ನಾನು ಮಾಡುವ ಪರಿಹಾರ : ಅಮೃತ್ ಶೆಣೈ
ಉಡುಪಿ: ಜಾತ್ಯತೀತ ಮನೋಭಾವ ಹೊಂದಿರುವ ವ್ಯಕ್ತಿ ಹಲವಾರು ಚುನಾವಣೆಯನ್ನ ನಿಭಾಯಿಸಿದ ಅನುಭವವಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಈ ಸಂಚಲನ ಮತದಾರರಲ್ಲಿ ಹೊಸ ಹುರುಪನ್ನ ಹುಟ್ಟುಹಾಕಿದೆ.
ಉದ್ಯೋಗ ಸೃಷ್ಟಿ, ಉದ್ಯಮಗಳ ಪುನರುತ್ಥಾನ, ಸಾಮರಸ್ಯದ ಜೀವನ,ಅಭಿವೃದ್ಧಿಯಲ್ಲಿ ಮೇಲುಗೈ ಸಾಧಿಸಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದೆ ಎಂದು ಸದಾ ಹೇಳಿತ್ತಿರುವ ಶೆಣೈಯ ಮಾತುಗಳು ಮತದಾರರಿಗೆ ಹೊಸ ಚೈತನ್ಯ ಮೂಡಿಸುವಂತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ದುಡಿದ ಅನುಭವ ಹಾಗೂ ಕಾರ್ಯಕರ್ತರ ಜತೆಗಿನ ನಿಕಟ ಸಂಬಂಧ ಹೊಂದಿರುವ ಅಮೃತ್ ಶೆಣೈ ಈ ಭಾರಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಅನ್ನುತ್ತಾರೆ ರಾಜಕೀಯ ಅನುಭವಿಗಳು.
ಎರಡೂ ಜಿಲ್ಲೆಯಲ್ಲಿ ಉದ್ಭವಿಸುತ್ತಿರುವ ಮರಳಿನ ಸಮಸ್ಯೆ,ನಿರುದ್ಯೋಗ ಸಮಸ್ಯೆ, ಹೆದ್ದಾರಿ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಯ ಧ್ವನಿ ಏರಿಸಲಿದ್ದೇನೆ ಎಂದು ಅಮೃತ್ ಶೆಣೈ ಹೇಳುತ್ತಿದ್ದಾರೆ.
https://m.facebook.com/story.php?story_fbid=10157148593197480&id=844252479
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…