Featured

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ – vishwanews24

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8:00ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

14 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

23 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago