ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8:00ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…