ಮೈತ್ರಿ ಧರ್ಮದಂತೆ ಪಕ್ಷದ ವರಿಷ್ಠರು 8 ಸ್ಥಾನಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದು, ಮರಳಿ ಪಡೆಯಲು ಸಾಧ್ಯವಿಲ್ಲ. ನಾನು ಸ್ಪರ್ಧಿಸದಿದ್ದರೆ ಜೆಡಿಎಸ್‍ನ ಭೋಜೆಗೌಡರು ನಿಲ್ಲುತ್ತಿದ್ದರು. ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಉಳಿವು ಹಾಗೂ ಭವಿಷ್ಯದ ಹಿತಾದೃಷ್ಟಿಯಿಂದ ಹಿರಿಯರ ಅನುಮತಿ ಪಡೆದು ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಕೆಲಸ ಮಾಡುವ ಎಂಪಿಯನ್ನು ಆಯ್ಕೆ ಮಾಡಿ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪಕ್ಷದಲ್ಲೇ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ನಮ್ಮ ಜಿಲ್ಲೆಯಲ್ಲಿ ಎಂಪಿ ಇರಲಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡುವ ಜತೆಗೆ ಜನರ ಬಾಯಿಯಿಂದಲೂ ಗೋ ಬ್ಯಾಕ್ ಶೋಭಾ ಘೋಷಣೆ ಬರಬೇಕು. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ನೀವೇ ತೆಗೆದುಕೊಂಡು ಪ್ರಮೋದ್ ಮಧ್ವರಾಜ್ ಎನ್ನುವ ಪ್ರೊಡಕ್ಟ್‌ನ್ನು ಮಾರ್ಕೆಂಟಿಗ್ ಮಾಡಿ. ನನ್ನ ಒಳ್ಳೆತನ ಎತ್ತಿ ಹಿಡಿದು ಪ್ರಚಾರ ಮಾಡಿ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಭರವಸೆ ಕೊಟ್ಟರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…